ನವದೆಹಲಿ: ವಿಶ್ವಸಂಸ್ಥೆಯ ಭಾರತ ರಾಯಭಾರಿಯಾಗಿ ಹಾಗೂ ವಿಶ್ವಸಂಸ್ಥೆ ಜಿನೆವಾ ನಿರಸ್ತ್ರೀಕರಣ ಸಮಾವೇಶದ ಖಾಯಂ ಪ್ರತಿನಿಧಿಯಾಗಿ ಪಂಕಜ್ ಶರ್ಮಾ ಅವರು ನೇಮಕವಾಗಿದ್ದಾರೆ.
ಪ್ರಸ್ತುತ ಶರ್ಮಾ ಅವರು, ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ, ನಿರಸ್ತ್ರೀಕರಣ ಮತ್ತು ಅಂತಾರಾಷ್ಟ್ರೀಯ ಭದ್ರತಾ ವಿಭಾಗದ ಜಂಟಿ ಕಾರ್ಯದರ್ಶಿಯಾಗಿದ್ದಾರೆ.
ಅಮನ್ದೀಪ್ ಗಿಲ್ ಅವರನ್ನು ಶರ್ಮಾ ರಿಪ್ಲೇಸ್ ಮಾಡಲಿದ್ದಾರೆ.
ಅಮನ್ದೀಪ್ ಗಿಲ್ ಅವರನ್ನು ಡಿಫೆನ್ಸ್ ಇನ್ಫಾರ್ಮೇಶನ್ ಸಿಸ್ಟಮ್ ಏಜೆನ್ಸಿ(ಡಿಐಎಸ್ಎ) ಡಿವಿಜನ್ನ ಜಂಟಿ ಕಾರ್ಯದರ್ಶಿಯಾಗಿ ಶರ್ಮಾ ರಿಪ್ಲೇಸ್ ಮಾಡಿದ್ದರು.
source; NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.