ನವದೆಹಲಿ: ಸಂಪುಟ ಕಾರ್ಯದರ್ಶಿಯಾಗಿ ಶನಿವಾರ ಪ್ರದೀಪ್ ಕುಮಾರ್ ಸಿನ್ಹಾ ಅವರು ಅಧಿಕಾರ ಸ್ವೀಕರಿಸಿದ್ದಾರೆ.
1977ರ ಬ್ಯಾಚ್ನ ಯುಪಿ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಇವರು, ಈ ಹಿಂದೆ ಸಂಪುಟ ಕಾರ್ಯದರ್ಶಿಗಳ ಒಎಸ್ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೇ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ.
ಅಜಿತ್ ಕುಮಾರ್ ಸೇತ್ ಅವರು ನಿವೃತ್ತರಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರದೀಪ್ ಕುಮಾರ್ ಅವರನ್ನು ಈ ಜಾಗಕ್ಕೆ ನೇಮಕ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.