ನವದೆಹಲಿ: ಅರ್ಜೆಂಟೀನಾದ ಬ್ಯೂನಸ್ ಏರ್ಸ್ನಲ್ಲಿ ನಡೆಯುತ್ತಿರುವ ಯೂತ್ ಒಲಿಂಪಿಕ್ಸ್ ಗೇಮ್ಸ್ನಲ್ಲಿ ನಡೆದ ಹಾಕಿ ಕ್ರೀಡಾಕೂಟದಲ್ಲಿ ಭಾರತದ ಪುರುಷರು ಮತ್ತು ಮಹಿಳೆಯರ ತಂಡ ಬೆಳ್ಳಿಯ ಪದಕಗಳನ್ನು ಜಯಿಸಿದೆ.
8ನೇ ದಿನದಲ್ಲಿ ಹಾಕಿಯಲ್ಲಿ ಭಾರತಕ್ಕೆ ಎರಡು ಬೆಳ್ಳಿ ಪದಕ ದೊರೆತಿದ್ದು, ಭಾರತೀಯ ಹಾಕಿ ಅಭಿಮಾನಿಗಳಿಗೆ ಖುಷಿ ನೀಡಿದೆ.
ಯೂತ್ ಒಲಿಂಪಿಕ್ಸ್ನಲ್ಲಿ ಭಾರತ ಇದುವರೆಗೆ ಒಟ್ಟು 10 ಪದಕಗಳನ್ನು ಜಯಿಸಿದ್ದು, ಇದರಲ್ಲಿ 3 ಬಂಗಾರ, 7 ಬೆಳ್ಳಿಯಾಗಿದೆ. ಪದಕ ಪಟ್ಟಿಯಲ್ಲಿ ಭಾರತ 10ನೇ ಸ್ಥಾನದಲ್ಲಿದೆ. ರಷ್ಯಾ 43 ಪದಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಹಂಗೇರಿ 21 ಪದಕಗಳೊಂದಿಗೆ 2ನೇ ಸ್ಥಾನದಲ್ಲಿದೆ.
source; THE INDIAN EXPRESS
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.