ನವದೆಹಲಿ: ಈಶಾನ್ಯ ಭಾಗಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಕೊಡುಗೆ ನೀಡಿದೆ. ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಮಂಗಳವಾರ ಅಸ್ಸಾಂನನ ಜೋರ್ಹತ್ನಲ್ಲಿ ‘ಟೆಕ್ನಾಲಜಿ ಫೆಸಿಲಿಟಿ ಸೆಂಟರ್’ಗೆ ಶಿಲಾನ್ಯಾಸ ನೆರವೇರಿಸಿದರು.
ರೂ.40 ಕೋಟಿ ವೆಚ್ಚದಲ್ಲಿ ಈ ಸೆಂಟರ್ ನಿರ್ಮಾಣಗೊಳ್ಳುತ್ತಿದ್ದು, ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವಾಲಯ ಇದರ ಸಂಪೂರ್ಣ ವೆಚ್ಚ ಭರಿಸಲಿದೆ.
ಯುವಕರಲ್ಲಿ ತಂತ್ರಜ್ಞಾನಿಕ ಸಂಶೋಧನೆಗಳನ್ನು ಉತ್ತೇಜಿಸಲು, ಉದ್ಯೋಗ ಸೃಷ್ಟಿಸಲು ಈ ಸೆಂಟರ್ ಸಹಕಾರಿಯಾಗಿದ್ದು, ಈಶಾನ್ಯದ ಎಲ್ಲಾ 8 ರಾಜ್ಯಗಳಿಗೆ ಇದರ ಪ್ರಯೋಜನ ಸಿಗಲಿದೆ.
source: PIB
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.