ಬೆಂಗಳೂರು: ಗೋವಾದಲ್ಲಿ ನಡೆಯುತ್ತಿರುವ 49ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತುಳು ಸಿನಿಮಾ ‘ಪಡ್ಡಾಯಿ’ ಇಂಡಿಯನ್ ಪನೋರಮ ವಿಭಾಗದಲ್ಲಿ ಆಯ್ಕೆಯಾಗಿದೆ.
ಕರ್ನಾಟಕದಿಂದ ಆಯ್ಕೆಗೊಂಡ ಏಕೈಕ ಸಿನಿಮಾ ಇದಾಗಿದ್ದು, ಚಲನಚಿತ್ರೋತ್ಸವದಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದೆ. ‘ಪಡ್ಡಾಯಿ’ ಅಭಯ್ ಸಿಂಹ ನಿರ್ದೇಶನದ ಸಿನಿಮಾವಾಗಿದೆ.
ಖ್ಯಾತ ನಿರ್ದೇಶಕ ರವೈಲ್ ನೇತೃತ್ವದ 13 ಮಂದಿ ಸದಸ್ಯರ ಆಯ್ಕೆ ಸಮಿತಿ ಚಲನಚಿತ್ರೋತ್ಸವಕ್ಕೆ ಸಿನಿಮಾಗಳನ್ನು ಆಯ್ಕೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.