×
Home About Us Advertise With s Contact Us

ರಾಜನಾಥ್ ಸಿಂಗ್‌ಗೆ ರಾಜ್ಯ ಬಿಜೆಪಿ ಸಂಸದರ ಮನವಿ

ನವದೆಹಲಿ: ಐಎಎಸ್ ಅಧಿಕಾರಿ ಡಿ.ಕೆ.ರವಿ ಕುಮಾರ್ ಅವರ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ಓಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಬಿಜೆಪಿ ಸಂಸದರು ಗುರುವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

11043163_1585516258368902_4107234920470715775_o-copy

IMG-20150319-WA0009-copy

 

ಈ ಸಂದರ್ಭ ಸಂಸದರಾದ ಶೋಭ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಶಿ, ಯಡಿಯೂರಪ್ಪ, ಅನಂತ್ ಕುಮಾರ್ ಮೊದಲಾದವರು ಇದ್ದರು.

ವಿಧಾನಸಭೆಯಲ್ಲೂ ಬಿಜೆಪಿ ಹೋರಾಟವನ್ನು ತೀವ್ರಗೊಳಿಸಿದೆ.

 

Recent News

Back To Top
error: Content is protected !!