ಲಕ್ನೋ: ಉತ್ತರಪ್ರದೇಶದ ಲಕ್ನೋದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ‘ಎಕನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ’ಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ.
ರಾಜ್ಯಪಾಲ ರಾಮ್ ನಾಯ್ಕ್ ಅವರು ಮರುನಾಮಕರಣ ಪ್ರಸ್ತಾವಣೆಗೆ ಅನುಮೋದನೆಯನ್ನು ನೀಡಿದ್ದಾರೆ. ಇಂದಿನಿಂದ ಈ ಕ್ರಿಕೆಟ್ ಗ್ರೌಂಡ್, ‘ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ’ ಎಂದು ಅಧಿಕೃತವಾಗಿ ಕರೆಯಲ್ಪಡುತ್ತದೆ.
ಲಕ್ನೋ ಡೆವಲಪ್ಮೆಂಟ್ ಅಥಾರಿಟಿ, ಎಕನ ಸ್ಪೋರ್ಟ್ಸ್ ಸಿಟಿ ಪ್ರೈ.ಲಿ, ಜಿಸಿ ಕನ್ಸ್ಟ್ರಕ್ಷನ್, ಡೆವಲಪ್ಮೆಂಟ್ ಇಂಡಸ್ಟ್ರೀಸ್ ಪ್ರೈ.ಲಿ ಜಂಟಿಯಾಗಿ ಒಪ್ಪಂದ್ಕೆ ಬಂದು ಮರುನಾಮಕರಣದ ಪ್ರಸ್ತಾವಣೆಯನ್ನು ಮುಂದಿಟ್ಟಿತು.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.