ವಾಷಿಂಗ್ಟನ್: ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಸಂಜಾತ ಹರಿ ಸಿಂಗ್ ಸಿಧು ಅವರು ಕ್ಯಾಲಿಫೋರ್ನಿಯಾದ ಅತೀ ದೊಡ್ಡ ನಗರ ಅನಾಹೆಮ್ನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಯಶಸ್ವಿ ಉದ್ಯಮಿಯೂ ಆಗಿರುವ ಹರಿ ಸಿಂಗ್, 2002ರಿಂದ 2012ರವರೆಗೆ 8 ವರ್ಷಗಳ ಕಾಲ ಅನಾಹೆಮ್ ಸಿಟಿ ಕೌನ್ಸಿಲ್ನಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.
ಇವರು ಈ ನಗರದ ಮೊತ್ತ ಮೊದಲ ಸಿಖ್ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
‘ಅನಾಹೆಮ್ ನಗರವನ್ನು ಏಕೀಕರಣಗೊಳಿಸುವ ನೇತೃತ್ವ ನನಗೆ ಸಿಕ್ಕಿರುವುದು ಅತ್ಯಂತ ಸಂತೋಷವಾಗಿದೆ’ ಎಂದು ಹರಿ ಸಿಂಗ್ ಹೇಳಿದರು.
source: www.newindianexpress.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.