ನವದೆಹಲಿ: ಜೈಪುರ, ಅಹ್ಮದಾಬಾದ್ ಸೇರಿದಂತೆ ದೇಶದ ೬ ವಿಮಾನನಿಲ್ದಾಣಗಳ ಖಾಸಗೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈಗಾಗಲೇ ಸರ್ಕಾರ ದೆಹಲಿ, ಮುಂಬಯಿ, ಬೆಂಗಳೂರು, ಕೊಚ್ಚಿ, ಹೈದರಾಬಾದ್ ಏರ್ಪೋರ್ಟ್ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡುತ್ತಿದ್ದು, ಇದರ ಅನುಭವ ಪ್ರೇರಣಾದಾಯಕವಾಗಿದೆ. ಈ ಹಿನ್ನಲೆಯಲ್ಲಿ ಮತ್ತೆ 6 ವಿಮಾನನಿಲ್ದಾಣಗಳನ್ನು ಖಾಸಗಿಯವರಿಗೆ ನೀಡಲು ಮುಂದಾಗಿದ್ದೇವೆ ಎಂದಿದ್ದಾರೆ.
ಅಹ್ಮದಾಬಾದ್, ಜೈಪುರ, ಲಕ್ನೋ, ಗುವಾಹಟಿ, ತಿರುವನಂತಪುರಂ, ಮಂಗಳೂರು ವಿಮಾನನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಅನುಮೋದನರೆಯನ್ನು ಸಂಪುಟ ನೀಡಿದೆ.
source: www.livemint.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.