ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ತೆರಳುವಾಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಹಿಂದೂ ಐಕ್ಯವೇದಿ ಸಂಘಟನೆ ಮುಖ್ಯಸ್ಥೆ ಕೆಪಿ ಶಶಿಕಲಾ ಅವರಿಗೆ ಅಯ್ಯಪ್ಪ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.
ಶಶಿಕಲಾ ಬಂಧನವನ್ನು ವಿರೋಧಿಸಿ ಶಾಂತಿಪಾಲ ಕರ್ಮ ಸಮಿತಿಯವರು ಪ್ರತಿಭಟನೆಗೆ ಕರೆ ನೀಡಿದ್ದರು.
ಹಿಂದೂ ಐಕ್ಯವೇದಿ ಸಂಘಟನೆ ಮುಖ್ಯಸ್ಥೆ ಕೆಪಿ ಶಶಿಕಲಾ ಅವರನ್ನು ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು. ಅವರಿಗೆ ಅಯ್ಯಪ್ಪ ದರ್ಶನಕ್ಕೆ 6 ಗಂಟೆಗಳ ಕಾಲಾವಕಾಶ ನೀಡಲಾಗಿದೆ. 6 ಗಂಟೆಗಳೊಳಗೆ ಸನ್ನಿಧಾನಂ ಪ್ರವೇಶ ಮತ್ತು ಅಯ್ಯಪ್ಪ ಸ್ವಾಮಿ ದರ್ಶನ ಮಾಡುವಂತೆ ಷರತ್ತುಬದ್ಧ ಅನುಮತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.