ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ ಜಿಲ್ಲೆಯ ಗ್ರಾಮದ ನದಿಗಾಮ್ ಪ್ರದೇಶದಲ್ಲಿ ಇಂದು ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಎನ್ಕೌಂಟರ್ಗೆ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ.
ಈ ಸಂದರ್ಭ ಗುಂಡಿನ ದಾಳಿಯಲ್ಲಿ ಸೇನೆಯ ಪ್ಯಾರಾ ಕಮಾಂಡೋ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.
ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದಿದ್ದ ಭದ್ರತಾ ಪಡೆ ಈ ಗ್ರಾಮದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ನಡೆಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.