ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಮಹಾತ್ಮಾ ಗಾಂಧಿಯ ಕಂಚಿನ ಪ್ರತಿಮೆಯನ್ನು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನಾವರಣಗೊಳಿಸಿದರು. ಮಹಾತ್ಮ ಗಾಂಧಿಯವರ 150ನೇ ಜನ್ಮವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ’ಇಡೀ ವಿಶ್ವವೇ ಗುರುತಿಸುವಂತಹ ವ್ಯಕ್ತಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ರಾಷ್ಟ್ರಪತಿ ಕೋವಿಂದ ಹೇಳಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಭಾರತೀಯ ಸಮುದಾಯದ ಸದಸ್ಯರು ’ಭಾರತ ಮಾತಾ ಕೀ ಜೈ’ ಮತ್ತು ’ವಂದೇ ಮಾತರಂ’ ಘೋಷಣೆಗಳನ್ನು ಹಾಕಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.