ಒಡಿಶಾ: ಒಡಿಶಾನಲ್ಲಿ ನಡೆದ ಹಾಕಿ ವಿಶ್ವಕಪ್ನಲ್ಲಿ ಭಾರತ ತಮ್ಮ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಕರ್ಷಕ ಜಯ ಸಾಧಿಸಿದ ಭಾರತೀಯ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ’ಭಾರತೀಯ ಹಾಕಿ ತಂಡಕ್ಕೆ ಇದೊಂದು ಅದ್ಭುತ ಆರಂಭ ಸಿಕ್ಕಿದ್ದು, ಮುಂಬರುವ ಎಲ್ಲ ಪಂದ್ಯಗಳಿಗೂ ಶುಭವಾಗಲಿ’ ಎಂದು ಹಾರೈಸಿದ್ದಾರೆ.
A fantastic start for the Indian Hockey team!
Congratulations to our team for an impressive win against South Africa in their opening match at the World Cup in Odisha.
Best wishes for the upcoming games. @TheHockeyIndia #HWC2018
— Narendra Modi (@narendramodi) November 29, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.