ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಗುರುವಾರ ಸೇನಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಖ್ರೇವ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದ್ದು, ಇಬ್ಬರು ಉಗ್ರರ ಹತ್ಯೆಯಾಗಿದೆ ಎಂದು ಸೇನಾ ಮೂಲಗಳು ದೃಡಪಡಿಸಿವೆ. ಈ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಕಾರ್ಯಾಚರಣೆ ವೇಳೆ ಯಾವುದೇ ಹಾನಿ, ನಷ್ಟ ಸಂಭವಿಸಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಲಷ್ಕರ್ ಇ ತೋಯ್ಬಾ ಉಗ್ರ ಮೊಹಮ್ಮದ್ ನವೀದ್ ಜಟ್ನ ಹತ್ಯೆಯ ಮರುದಿನವೇ ಈ ಎನ್ಕೌಂಟರ್ ಜರುಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.