ಬೆಂಗಳೂರು: ರಫೇಲ್ ಡೀಲ್ನಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಭಾರತದಲ್ಲಿನ ಫ್ರೆಂಚ್ ರಾಯಭಾರಿ ಅಲೆಗ್ಸಾಂಡರ್ ಝೀಗ್ಲರ್ ಹೇಳಿದ್ದಾರೆ.
ಅಲ್ಲದೇ ಸತ್ಯವನ್ನು ನೋಡಬೇಕೇ ಹೊರತು ಟ್ವೀಟ್ಗಳನ್ನಲ್ಲ ಎಂದ ಅವರು, ಆರೋಪ ಮಾಡುವ ಮೊದಲು ಸತ್ಯಾಸತ್ಯತೆಯನ್ನು ಅರಿಯಬೇಕು ಎಂದು ಆರೋಪ ಮಾಡುತ್ತಿರುವವರಿಗೆ ಸಲಹೆಯನ್ನು ನೀಡಿದ್ದಾರೆ.
ಈ ಮೂಲಕ ರಫೇಲ್ ಡೀಲ್ನಲ್ಲಿ ಹಗರಣ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ಫೆಬ್ರವರಿ 20-24ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಏರ್ ಶೋನಲ್ಲಿ ಫ್ರೆಂಚ್ನ ಎಲ್ಲಾ ಪ್ರಮುಖ ಕಂಪನಿಗಳು ಭಾಗವಹಿಸಲಿವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.