ನವದೆಹಲಿ: ಬ್ರಹ್ಮೋಸ್ ಮಿಸೈಲ್ ಸೇರಿದಂತೆ ರೂ.3000 ಕೋಟಿ ವೆಚ್ಚದ ರಕ್ಷಣಾ ಪರಿಕರವನ್ನು ಖರೀದಿಸಲು ಡಿಫೆನ್ಸ್ ಅಕ್ವಿಝಿಶನ್ ಕೌನ್ಸಿಲ್( ಡಿಎಸಿ) ಶನಿವಾರ ಅನುಮೋದನೆಯನ್ನು ನೀಡಿದೆ.
ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಡಿಎಸಿ ಸಭೆಯಲ್ಲಿ ಈ ರಕ್ಷಣಾ ಸಾಮಗ್ರಿ ಖರೀದಿಗೆ ಅನುಮೋದನೆ ನೀಡಲಾಗಿದೆ.
ಡಿಆರ್ಡಿಓ ಅಭಿವೃದ್ಧಿಪಡಿಸಿ, ವಿನ್ಯಾಸಪಡಿಸಿದ ಬ್ರಹ್ಮೋಸ್ ಕ್ಷಿಪಣಿ, ಬ್ಯಾಟಲ್ ಟ್ಯಾಂಕ್ ಅರ್ಜುನ್ಗೆ ಅರ್ಮೊರ್ಡ್ ರಿಕವರಿ ವೆಹ್ಹಿಕಲ್(ಎಆರ್ವಿ) ಸೇರಿದಂತೆ ರೂ 3,000 ಕೋಟಿ ವೆಚ್ಚದ ರಕ್ಷಣಾ ಸಾಮಗ್ರಿಗಳನ್ನು ಖರೀದಿ ಮಾಡಲಾಗುತ್ತಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.