ನವದೆಹಲಿ: ನವೆಂಬರ್ ತಿಂಗಳ ಜಿಎಸ್ಟಿ ಸಂಗ್ರಹ ರೂ.97,637 ಕೋಟಿಗೆ ಏರಿಕೆಯಾಗಿದೆ.
ಒಟ್ಟು ಜಿಎಸ್ಟಿಯ ಪೈಕಿ ಸಿಜಿಎಸ್ಟಿ ಟಿ ರೂ 16, 812 ಕೋಟಿಯಾಗಿದೆ. ಎಸ್ಜಿಎಸ್ಟಿ ರೂ.23,070 ಕೋಟಿ. ಐಜಿಎಸ್ಟಿ ರೂ.47, 726 ಕೋಟಿ.
ಆಗಸ್ಟ್-ಸೆಪ್ಟಂಬರ್ ತಿಂಗಳ ಅವಧಿಗೆ ರೂ.11,922 ಕೋಟಿಯನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಜಿಎಸ್ಟಿ ಪರಿಹಾರವಾಗಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.