News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನ್ಯಾಷನಲ್ ಹೆರಾಲ್ಡ್ : ರಾಹುಲ್, ಸೋನಿಯಾ ತೆರಿಗೆ ಮರುಮೌಲ್ಯೀಕರಣಕ್ಕೆ ಸುಪ್ರೀಂ ಆದೇಶ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಕಂಟಕವನ್ನು ತರುವ ಎಲ್ಲಾ ಸೂಚನೆಗಳು ಗೋಚರಿಸುತ್ತಿದೆ. ಇವರಿಬ್ಬರ ತೆರಿಗೆ ಮರು ಮೌಲ್ಯಮಾಪನವನ್ನು ನಡೆಸಲು ಆದಾಯ ತೆರಿಗೆ ಇಲಾಖೆಗೆ ಸುಪ್ರೀಂಕೋರ್ಟ್ ಮಂಗಳವಾರ ಅನುಮತಿಯನ್ನು ನೀಡಿದೆ.

ನ್ಯಾಷನಲ್ ಹೆರಾಲ್ಡ್ ನ್ಯೂಸ್‌ಪೇಪರ್‌ಗೆ ಸಂಬಂಧಿಸಿದಂತೆ ರಾಹುಲ್ ಮತ್ತು ಸೋನಿಯಾ ಅವರ 2011-12ನೇ ಸಾಲಿನ ತೆರಿಗೆ ಪಾವತಿಯನ್ನು ಮರುಮೌಲ್ಯೀಕರಿಸಲು ಸುಪ್ರೀಂ ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಂತಿಮ ನಿರ್ಧಾರವನ್ನು ಘೋಷಿಸುವುದಿಲ್ಲ ಎಂದಿರುವ ಸುಪ್ರೀಂ, ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿದೆ.

source: NDTV

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top