ವಿಶ್ವಸಂಸ್ಥೆ: ಭಾರತದ ಮಾಜಿ ರಾಜತಂತ್ರಜ್ಞೆ ಪ್ರೀತಿ ಸರನ್ ಅವರು, ವಿಶ್ವಸಂಸ್ಥೆಯ ಏಷ್ಯಾ ಪೆಸಿಫಿಕ್ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಹಕ್ಕುಗಳ ಮಂಡಳಿಗೆ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಜನವರಿ 1ರಿಂದ ಅವರು ತಮ್ಮ ನೂತನ ಅಧಿಕಾರವನ್ನು ಸ್ವೀಕರಿಸಿದ್ದಾರೆ. 4 ವರ್ಷಗಳ ಕಾಲ ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.
18 ಸದಸ್ಯರನ್ನೊಳಗೊಂಡ ತಜ್ಞರ ಸಮಿತಿ ಇದಾಗಿದ್ದು, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಕುರಿತಾದ ಅಂತಾರಾಷ್ಟ್ರೀಯ ಒಪ್ಪಂದದ ಅನುಷ್ಠಾನವನ್ನು ಪರಿಶೀಲಿಸುತ್ತದೆ.
ಸರನ್ ಅವರ ಆಯ್ಕೆ ಮಾಡಿದ ಗಣ್ಯರಿಗೆ ವಿಶ್ವಸಂಸ್ಥೆಯ ಭಾರತ ರಾಯಭಾರಿ ಸೈಯದ್ ಅಕ್ಬರುದ್ದೀನ್ ಧನ್ಯವಾದ ತಿಳಿಸಿದ್ದಾರೆ.
Election by acclamation. 👏🏽👏🏽
Thanks to all our friends for electing by acclamation India’s candidate Amb. Preeti Saran to @UN Committee on Economic Social & Cultural Rights for 4 year term starting on 1 January 2019. 🙏🏽 pic.twitter.com/A1dHzzu6Ms
— Syed Akbaruddin (@AkbaruddinIndia) December 5, 2018
source:NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.