ನವದೆಹಲಿ: ನಮ್ಮ ಸಮಾಜದಲ್ಲ್ಲಿ ಅತ್ಯಾಚಾರ ಸಂತ್ರಸ್ತರನ್ನು ‘ಅಸ್ಪೃಶ್ಯ’ರ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿರುವುದು ದುರಾದೃಷ್ಟಕರ ಎಂದಿರುವ ಸುಪ್ರೀಂಕೋರ್ಟ್, ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತರ ಗುರುತನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸಬಾರದು ಎಂದು ಸ್ಪಷ್ಟ ಆದೇಶ ನೀಡಿದೆ.
ಪ್ರಿಂಟ್ ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಸಂತ್ರಸ್ಥರ ಗುರುತನ್ನು ಬಹಿರಂಗಪಡಿಸಬಾರದು ಎಂದು ನ್ಯಾಯಾಧೀಶ ಮದನ್ ಬಿ ಲಾಕುರ್ ನೇತೃತ್ವದ ನ್ಯಾಯಪೀಠ ಆದೇಶಿಸಿದೆ.
ಅಲ್ಲದೇ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ, ಅಪ್ರಾಪ್ತರ ವಿರುದ್ಧದ ಪ್ರಕರಣಗಳ ಎಫ್ಐಆರ್ಗಳನ್ನು ಪೊಲೀಸರು ಸಾರ್ವಜನಿಕವಾಗಿ ಬಹಿರಂಗಪಡಿಸಬಾರದು ಎಂದಿದೆ.
ಮಹಿಳಾ ವಿರೋಧಿ ಪ್ರಕರಣಗಳ ಸಂದರ್ಭದಲ್ಲಿ ನ್ಯಾಯಸಮ್ಮತ ತನಿಖೆಗಾಗಿ, ಪತ್ರಿಕಾ ಸ್ವಾತಂತ್ರ್ಯ ಮತ್ತು ಸಂತ್ರಸ್ತೆಯ ಹಕ್ಕುಗಳನ್ನು ಸಮತೋಲನವಾಗಿಡಬೇಕಾದ ಅಗತ್ಯವಿಲ್ಲ ಎಂದು ಹೇಳಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.