ನವದೆಹಲಿ: ಭಾರತ ರತ್ನದಂತಹ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪಡೆದರೂ ವಿವಿಧ ಬ್ರ್ಯಾಂಡೆಡ್ ಉತ್ಪನ್ನಗಳಿಗೆ ಜಾಹೀರಾತುಗಳನ್ನು ನೀಡುತ್ತಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ವಿರುದ್ಧ ಭೋಪಾಲ್ ಮೂಲದ ವ್ಯಕ್ತಿಯೊಬ್ಬರು ಪಿಐಎಲ್ ದಾಖಲಿಸಿದ್ದಾರೆ.
ವಿ.ಕೆ.ನಸ್ವಾಹ್ ಎಂಬುವವರು ಪಿಐಎಲ್ ದಾಖಲಿಸಿದ್ದು, ಟಿವಿ ಕಮರ್ಷಿಯಲ್ಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಸಚಿನ್ ಭಾರತ ರತ್ನ ಗೌರವವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಅಲ್ಲದೇ ಸರ್ಕಾರ ಅವರ ಭಾರತ ರತ್ನವನ್ನು ವಾಪಾಸ್ ಪಡೆಯಬೇಕು ಅಥವಾ ನೈತಿಕತೆಯ ಆಧಾರದ ಮೇಲೆ ಸಚಿನ್ ಅವರೇ ಆ ಗೌರವವನ್ನು ವಾಪಾಸ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಧ್ಯಪ್ರದೇಶ ಹೈಕೋರ್ಟ್ನಲ್ಲಿ ಸರ್ಕಾರಕ್ಕೆ ಪಿಐಎಲ್ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.