ಬೆಂಗಳೂರು : ಸ್ತ್ರೀ ಶಕ್ತಿ ಸಂಘಗಳನ್ನು ಪ್ರೋತ್ಸಾಹಿಸಲು ರಾಜ್ಯಸರಕಾರ ಯಾವುದೇ ಬಡ್ಡಿದರವಿಲ್ಲದೆ 2 ಲಕ್ಷ ರೂ. ಸಾಲ ನೀಡುವ ಯೋಜನೆಗೆ ಚಾಲನೆ ನೀಡಿದೆ.
ಈ ವರ್ಷ ಮಾರ್ಚ್ನಲ್ಲಿ ಮಂಡಿಸಿದ ಬಜೆಟ್ನಲ್ಲಿ ಈ ಯೋಜನೆಯನ್ನು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ಧರಾಮಯ್ಯ ಪ್ರಸ್ತಾಪಿಸಿದ್ದರು.
ಈ ಹಿಂದೆ ಸ್ತ್ರೀ ಶಕ್ತಿ ಸಂಘಗಳಿಗೆ 1ಲಕ್ಷ ರೂ.ಗಳ ವರೆಗೆ ಶೇ.6 ರ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದ್ದು ಈಗ ಅದರ ಮಿತಿಯನ್ನು 2 ಲಕ್ಷ ಕ್ಕೆ ಏರಿಸಲಾಗಿದೆ ಮತ್ತು ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.