Tuesday, June 23rd, 2015
News13
ಮಂಗಳೂರು : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಈಶ ಯೋಗ ಪ್ರತಿಷ್ಠಾನ, ಪುಣೆ ವತಿಯಿಂದ ಆಯೋಜಿಸಿದ ಸಮಾರಂಭದಲ್ಲಿ ಸುಮಾರು 250 ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಯೋಗಾಸನ ಮಾಡಿದರು. ಈ ಸಂದರ್ಭದಲ್ಲಿ ಎಲ್.ಸಿ.ಡಿ. ಮುಖಾಂತರ ಯೋಗ ತರಬೇತಿ ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.