ನವದೆಹಲಿ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ. ಶುಕ್ರವಾರ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಇವರು ಕಣಕ್ಕಿಳಿಯುವ ನಿರೀಕ್ಷೆ ಇದೆ.
Delhi: Former Cricketer Gautam Gambhir joins Bharatiya Janata Party(BJP) in the presence of Union Ministers Arun Jaitley and Ravi Shankar Prasad pic.twitter.com/EYmhfSSMy7
— ANI (@ANI) March 22, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.