ಶ್ರೀನಗರ: ಜಮ್ಮು ಕಾಶ್ಮೀರದ ಲೇಹ್ ಲಡಾಖ್ ಜಿಲ್ಲೆಯ ಚೊಗ್ಲಂಸರ್ ಗ್ರಾಮದಲ್ಲಿ ಭಾರತೀಯ ಸೇನೆಗೆ ಸೇರಿದ ಫೈರ್ ಆಂಡ್ ಫುರಿ ಕಾರ್ಪ್ಸ್ ಆಫ್ ಇಂಡಿಯಾ 260 ಅಡಿ ಉದ್ದದ ‘ಮೈತ್ರಿ ಬ್ರಿಡ್ಜ್’ ಅನ್ನು ನಿರ್ಮಾಣ ಮಾಡಿದೆ. 40 ದಿನಗಳ ದಾಖಲೆಯ ಸಮಯದಲ್ಲಿ ಈ ಬ್ರಿಡ್ಜ್ ನಿರ್ಮಾಣಗೊಂಡಿರುವುದು ವಿಶೇಷವಾಗಿದೆ. ಸೋಮವಾರ ಈ ಬ್ರಿಡ್ಜ್ ಅನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.