Wednesday, April 1st, 2015
News13
ಬೆಳ್ತಂಗಡಿ : ಕ್ಯಾನ್ಸರ್ ಚಿಕಿತ್ಸೆಗಾಗಿ ಬೆಳ್ತಂಗಡಿ ರೋಟರಿಯಿಂದ ಆರ್ಥಿಕ ನೆರವನ್ನು ಮೂಂಡಾಜೆಯ ವಿನಯಚಂದ್ರ ಅವರಿಗೆ ರೋಟರಿ ಕಾರ್ಯದರ್ಶಿ ಎಂ.ವೈಕುಂಠ ಪ್ರಭು, ಸದಸ್ಯರಾದ ಡಾ.ಆನಂದ ನಾರಾಯಣ ಹಾಗೂ ಪ್ರಕಾಶ್ ತುಳುಪುಳೆ ಅವರು ಇತ್ತೀಚೆಗೆ ಬೆಳ್ತಂಗಡಿ ರೋಟರಿ ಭವನದಲ್ಲಿ ಹಸ್ತಾಂತರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.