ಕುವೈತ್: ಕುವೈಟ್ನ ಷಿಯಾ ಮಸೀದಿಯೊಂದರ ಮೇಲೆ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಶಂಕಿತ ಉಗ್ರರಾಗಿದ್ದಾರೆ.
ಅಲ್-ಸವಾಬರ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ದಾಳಿಕೋರನೊಬ್ಬ ತನ್ನನ್ನೇ ತಾನು ಸ್ಫೋಟಿಸಿಕೊಂಡಿದ್ದ, ಈ ಘಟನೆಯಲ್ಲಿ ಒಟ್ಟು 25 ಮಂದಿ ಮೃತಪಟ್ಟು, 222ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಈ ಘಟನೆಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಘಟನೆಯ ಹಿನ್ನಲೆಯಲ್ಲಿ ಕುವೈಟ್ನಲ್ಲಿ ಶನಿವಾರ ಶೋಕ ದಿನವನ್ನಾಗಿ ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.