ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ 10ನೇ ತರಗತಿಯ ವಿಕಲಚೇತನ ವಿದ್ಯಾರ್ಥಿ ಅಶ್ವತ್ಥನಿಗೆ ನಡೆಯಲು ಅನುಕೂಲವಾಗುವ ಉಪಕರಣವನ್ನು ವಿದ್ಯಾಕೇಂದ್ರದ ಸಂಚಾಲಕ ಡಾ. ಪ್ರಭಾಕರ ಭಟ್ ಇವರು ವಿತರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ವಸಂತ ಮಾಧವ, ಮುಖ್ಯೋಪಾಧ್ಯಾಯ ರಮೇಶ್ ಎನ್ ಮತ್ತು ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.