News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗ್ರೀಸ್ ಬಿಕ್ಕಟ್ಟಿನಿಂದ ರೂಪಾಯಿ ಮೇಲೆ ಪರೋಕ್ಷ ಪ್ರಭಾವ

rajanನವದೆಹಲಿ: ಯುರೋಪಿಯನ್ ರಾಷ್ಟ್ರಗಳೊಂದಿಗೆ ಭಾರತದ ವ್ಯಾಪಾರ ಸೀಮಿತ ಮಿತಿಯಲ್ಲಿದ್ದರೂ ಗ್ರೀಸ್‌ನಲ್ಲಿ ಉದ್ಭವವಾಗಿರುವ ಆರ್ಥಿಕ ಬಿಕ್ಕಟ್ಟು  ರೂಪಾಯಿ ಮೇಲೆ ಪರೋಕ್ಷ ಪ್ರಭಾವ ಬೀರಲಿದೆ ಎಂದು ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ.

ಐಎಂಎಫ್ ಸಾಲವನ್ನು ತೀರಿಸಲು ವಿಫಲವಾಗಿರುವ ಗ್ರೀಸ್ ಆರ್ಥಿಕವಾಗಿ ದಿವಾಳಿಯಾಗಿದೆ. ಆದರೆ ಗ್ರೀಸ್‌ನಲ್ಲಿ ಬಿಕ್ಕಟ್ಟು ಉದ್ಭವಿಸಿದ್ದರೂ ಭಾರತದ ರೂಪಾಯಿ ಇದುವರೆಗೆ ಸ್ಥಿರವಾಗಿಯೇ ನಿಂತಿದೆ.

ಆದರೆ ಮುಂದೆ ಗ್ರೀಸ್ ಬಿಕ್ಕಟ್ಟು ರೂಪಾಯಿ ಮೇಲೆ ಪ್ರಭಾವ ಬೀರಬಹುದು ಎಂಬ ಆತಂಕ ರಾಜನ್ ಅವರದ್ದು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top