News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂಚೆ ನೌಕರರ ಮುಷ್ಕರ 11ನೇ ದಿನಕ್ಕೆ

ಕಾರ್ಕಳ : ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಕಾರ್ಕಳ ಉಪವಿಭಾಗದಿಂದ ಮುಷ್ಕರವು ನಡೆಯುತ್ತಿದ್ದು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಕಾರ್ಕಳ ತಾಲೂಕು ಬಿಜೆಪಿ ಕ್ಷೇತ್ರಾಧ್ಯಕ್ಷ ಅಧ್ಯಕ್ಷ ಮಣಿರಾಜ್ ಶೆಟ್ಟಿ ಅವರ ಮೂಲಕ ಮನವಿ ಸಲ್ಲಿಸಲಾಯಿತು.

19KV-GMN

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top