ನವದೆಹಲಿ: ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡುವ ಸರ್ಕಾರದ ಕ್ರಮಕ್ಕೆ ಕೈಜೋಡಿಸಿರುವ ವೆಸ್ಟರ್ನ್ ರೈಲ್ವೇಯು ಅತ್ಯಂತ ಹಾಸ್ಯಭರಿತ ಮತ್ತು ಅದ್ಭುತವಾದ ಆ್ಯನಿಮೇಟೆಡ್ ವೀಡಿಯೋವನ್ನು ಪ್ರಕಟಿಸಿದೆ. ಅತ್ಯಂತ ಮನೋರಂಜನಾತ್ಮಕವಾಗಿ ಮತ್ತು ವಿಭಿನ್ನವಾಗಿ ಈ ವೀಡಿಯೋ ಜನರಿಗೆ ಪ್ಲಾಸ್ಟಿಕ್ ನಿಷೇಧದ ಅಗತ್ಯದ ಬಗ್ಗೆ ಮನವರಿಕೆ ಮಾಡಿಕೊಡುತ್ತದೆ.
ಈ ವೀಡಿಯೋ ಮೂಲಕ ವೆಸ್ಟರ್ನ್ ರೈಲ್ವೇಯು ಪ್ಲಾಸ್ಟಿಕ್ ಮಾಲಿನ್ಯದ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ. ಅದರ ಕಡಿಮೆ ಬಳಕೆಗೆ ತೆಗೆದುಕೊಳ್ಳಬೇಕಾದ ಹೆಜ್ಜೆಗಳ ಬಗ್ಗೆ ಮಾಹಿತಿ ನೀಡಿದೆ. ಈ ವೀಡಿಯೋ ಇದೀಗ ಎಲ್ಲರ ಗಮನವನ್ನು ಸೆಳೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.