Tuesday, July 14th, 2015
News13
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಬಳಿ ಪಂಚಾಯತ್ ಕಟ್ಟಡ ಮತ್ತು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಟ್ಟಡಕ್ಕೆ ಹೊಂದಿ ಕೊಂಡಂತೆ ಇರುವ ಜಾಗದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲೆ ಗುಡ್ಡ ಕುಸಿದು ಬಿದ್ದು ಮೂವರು ಕಟ್ಟಡ ಕಾರ್ಮಿಕರು ಸಾವಿಗೀಡಾದರು .
ಕಳೆದ ಗ್ರಾಮ ಸಭೆ ಯ ಸಂದರ್ಭ ಗ್ರಾಮಸ್ಥರ ವಿರೋಧವನ್ನು ಲೆಕ್ಕಿಸದೆ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಿರುವ ಪಂಚಾಯತ್ ಮೇಲೆ ಗ್ರಾಮಸ್ಥರು ಅಕ್ರೋಶಿತರಾಗಿದ್ದರೆ, ಸಮರ್ಪಕ ತಡೆ ಗೋಡೆಯನ್ನು ನಿರ್ಮಿಸದೇ ಕಟ್ಟಡ ಕಟ್ಟಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.