ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ಐತಿಹಾಸಿಕ ಬೆಳವಣಿಗೆಗೆ ಸಾಕ್ಷಿಯಾಗಲಿದೆ. ಗಣರಾಜ್ಯೋತ್ಸವ ಪರೇಡ್ನಲ್ಲಿ ಕ್ಯಾಪ್ಟನ್ ತಾನಿಯಾ ಶೇರ್ಗಿಲ್ ಮೊದಲ ಮಹಿಳಾ ಪರೇಡ್ ಆಜುಟಂಟ್ ಅವರು ಮೊದಲ ಮಹಿಳಾ ಪರೇಡ್ ಆಜುಟಂಟ್ ಆಗಲಿದ್ದಾರೆ.
ಪರೇಡ್ ಆಜುಟಂಟ್ ಅವರು ಪರೇಡ್ನ ಸಂಪೂರ್ಣ ಜವಾಬ್ದಾರಿಯನ್ನು ಹೊಂದಿರುತ್ತಾರೆ.
ಚೆನ್ನೈನ ಆಫೀಸರ್ ಟ್ರೈನಿಂಗ್ ಅಕಾಡೆಮಿಯಿಂದ ಮಾರ್ಚ್ 2017 ರಲ್ಲಿ ಪಾಸ್ ಔಟ್ ಆಗಿ ಸೇನೆಗೆ ನಿಯೋಜಿತರಾಗಿರುವ ಶೆರ್ಗಿಲ್ ಅವರು ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಪದವೀಧರರಾಗಿದ್ದಾರೆ.
ಆಕೆಯ ತಂದೆ, ಅಜ್ಜ ಮತ್ತು ಮುತ್ತಜ್ಜ ಕೂಡ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಕಳೆದ ವರ್ಷದ ಗಣರಾಜ್ಯೋತ್ಸವದ ಪೆರೇಡಿನಲ್ಲಿ, ಕ್ಯಾಪ್ಟನ್ ಭಾವನಾ ಕಸ್ತೂರಿ ಎಲ್ಲಾ ಪುರುಷರ ತಂಡವನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.