ಭೋಪಾಲ್ :ವ್ಯಾಪಂ ಹಗರಣದಲ್ಲಿ ಸಿಬಿಐನಿಂದ ಎಫ್ಐಆರ್ಗೆ ಒಳಗಾಗಿರುವ ಮಧ್ಯಪ್ರದೇಶದ ಬಿಜೆಪಿ ನಾಯಕ ಗುಲಾಬ್ ಸಿಂಗ್ ಕಿರರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಸಿಬಿಐ ಗುಲಾಬ್ ಸಿಂಗ್ ವಿರುದ್ಧ ನಿನ್ನೆ ಎಫ್ಐಆರ್ ದಾಖಲಿಸಲಾಗಿತ್ತು, ರಾಜ್ಯ ಪೊಲೀಸರಿಂದಲೂ ಹಗರಣದ ಸಂಬಂಧ ಅವರು ತನಿಖೆಗೆ ಒಳಗಾಗಿದ್ದರು. ಅವರ ಪುತ್ರ ಶಕ್ತಿ ಪ್ರಸಾದ್ ಸಿಂಗ್ ಅವರ ಹೆಸರುಗಳೂ ಮಾಧ್ಯಮಗಳಲ್ಲಿ ಹರಿದಾಡಿದ್ದವು.
ಗುಲಾಬ್ ಅವರು ರಾಜ್ಯ ಹಿಂದುಳಿತ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.