ನವದೆಹಲಿ: ಸಕಾರಾತ್ಮಕ ಬೆಳವಣಿಗೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೊನ್ನೆ ಶನಿವಾರ ಲಷ್ಕರ್-ಇ-ತೋಯ್ಬಾ (ಎಲ್ಇಟಿ) ಮಾಡ್ಯೂಲ್ ಅನ್ನು ನಿರ್ವಹಿಸುತ್ತಿದ್ದ ಆರು ಜನರನ್ನು ಬಂಧಿಸಿದ್ದಾರೆ. ಈ ಮಾಡ್ಯೂಲ್ ಸ್ಥಳೀಯ ಯುವಕರನ್ನು ನೇಮಕ ಮಾಡಿಕೊಳ್ಳುವಲ್ಲಿ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ಒದಗಿಸಲು ಹವಾಲಾ ವಹಿವಾಟುಗಳನ್ನು ನಡೆಸುವಲ್ಲಿ ತೊಡಗಿಕೊಂಡಿತ್ತು ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.