ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕರ್ನಾಟಕದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಅವರು ರಾಜೀನಾಮೆಯನ್ನು ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಅಕ್ಟೋಬರ್ 5 ರಂದು ಅವರು ನವದೆಹಲಿಗೆ ತೆರಳುತ್ತಿದ್ದು, ಅಲ್ಲಿ ನಡೆಯಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Karnataka Minister CT Ravi (in file photo) tenders his resignation to CM BS Yediyurappa, from his post as the state's Culture and Tourism Minister, after he was appointed as national general secretary of BJP. He is visiting Delhi tomorrow. pic.twitter.com/K3s5NW3Vhw
— ANI (@ANI) October 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.