ಸ್ಟಾಕ್ಹೋಮ್: ಭೌತಶಾಸ್ತ್ರದಲ್ಲಿ ಸಾಧನೆ ಮಾಡಿದ ಮೂವರು ವಿಜ್ಞಾನಿಗಳಿಗೆ ಇಂದು 2020ರ ಭೌತಶಾಸ್ತ್ರ ನೋಬೆಲ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
ಕಪ್ಪು ಕುಳಿ (ಬ್ಲ್ಯಾಕ್ ಹೋಲ್)ಗೆ ಸಂಬಂಧಿಸಿದ ಮಹತ್ವದ ಸಂಶೋಧನೆಗೆ ಸಂಬಂಧಿಸಿದಂತೆ ಮೂವರು ವಿಜ್ಞಾನಿಗಳಿಗೆ ನೋಬೆಲ್ ಸಿಕ್ಕಿದೆ.
ರೋಜರ್ ಪೆನ್ರೋಸ್, ರೈನ್ ಹಾರ್ಡ್ ಗೆಂಜೆಲ್, ಆಂಡ್ರಿಯಾ ಗೆಂಜ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿದೆ. ಪ್ರಶಸ್ತಿ ಮೊತ್ತ ಅರ್ಧವನ್ನು ರೋಜರ್ ಪಡೆದುಕೊಳ್ಳಲಿದ್ದಾರೆ. ಉಳಿದ ಅರ್ಧವನ್ನು ಇಬ್ಬರು ವಿಜ್ಞಾನಿಗಳು ಹಂಚಿಕೊಳ್ಳಲಿದ್ದಾರೆ.
Three laureates share this year’s #NobelPrize in Physics for their discoveries about one of the most exotic phenomena in the universe, the black hole. pic.twitter.com/4twFY61D3W
— The Nobel Prize (@NobelPrize) October 6, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.