ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣೆಗೆ ಎನ್ಡಿಎ ಸೀಟು ಹಂಚಿಕೆ ಅಂತಿಮಗೊಂಡಿದೆ. ಬಿಜೆಪಿ 121 ಸ್ಥಾನಗಳಲ್ಲಿ ಸ್ಪರ್ಧೆ ನಡೆಸಲಿದೆ. ಅದರ ಮಿತ್ರ ಪಕ್ಷ ಜೆಡಿಯು 122 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಬಿಹಾರದಲ್ಲಿ ಒಟ್ಟು 243 ವಿಧಾನಸಭಾ ಸ್ಥಾನಗಳು ಇವೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣೆಯಲ್ಲಿ ಎದುರಿಸಲಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ.
ಇನ್ನೊಂದೆಡೆ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದ ಎಲ್ಜೆಪಿ ಬಿಹಾರ ಚುನಾವಣೆಯನ್ನು ಏಕಾಂಗಿಯಾಗಿ ಹೋರಾಡಲು ನಿರ್ಧರಿಸಿದೆ.
ಅಕ್ಟೋಬರ್ 28ರಿಂದ ನವೆಂಬರ್ 7ರವರೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಬರಲಿದೆ.
NDA seat sharing arrangement announced . BJP to contest 121 seats , JDU to contest 122 seats . JDU wil accomodate HAM & BJP will accomodate VIP from their seats . Both @BJP4Bihar & @Jduonline will contest the elections under the leadership of @NitishKumar .
— B L Santhosh (@blsanthosh) October 6, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.