ಸ್ಟಾಕ್ಹೋಮ್: ಇಂದು 2020 ನೇ ಸಾಲಿನ ರಸಾಯನ ಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದೆ. ಎಮ್ಯಾನುಯೆಲ್ ಶರ್ಪಾನ್ಟೆರ್ ಮತ್ತು ಜನಿಫರ್ ಎ ಡೌಡ್ನ ಅವರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.
ಜಿನೊಮ್ ಎಡಿಟಿಂಗ್ ವಿಧಾನವನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಕ್ಕಾಗಿ ಇವರಿಗೆ ನೋಬೆಲ್ ಪಾರಿತೋಷಕ ಲಭಿಸಿದೆ.
ಜರ್ಮನಿಯ ಬರ್ಲಿನ್ನ ಮ್ಯಾಕ್ಸ್ಬ್ಲ್ಯಾಂಕ್ ಯೂನಿಟ್ ಫಾರ್ ದಿ ಸೈನ್ಸ್ ಆಫ್ ಪ್ಯಾಥೋಜನ್ಸ್ ವಿಭಾಗದ ನಿರ್ದೇಶಕನಾಗಿ ಇಮ್ಯಾನುಯೆಲ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಜೆನಿಫರ್ ಅವರು ಅಮೆರಿಕದ ಬರ್ಕ್ಲಿಯ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
2020 Chemistry Laureates Emmanuelle Charpentier and Jennifer Doudna discovered one of gene technology’s sharpest tools: the CRISPR/Cas9 genetic scissors. Using these, researchers can change the DNA of animals, plants and microorganisms with extremely high precision.#NobelPrize pic.twitter.com/BHwD9ktsRU
— The Nobel Prize (@NobelPrize) October 7, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.