ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 88 ನೇ ವಾಯುಪಡೆಯ ದಿನದಂದು ಭಾರತೀಯ ವಾಯುಪಡೆಗೆ ಶುಭಾಶಯ ಕೋರಿದ್ದಾರೆ.
ಟ್ವೀಟ್ ಮಾಡಿರುವ ಮೋದಿ ‘ಧೈರ್ಯಶಾಲಿ ಯೋಧರನ್ನು’ ಅಭಿನಂದಿಸಿದ್ದಾರೆ: “ವಾಯುಪಡೆಯ ದಿನದಂದು ಭಾರತೀಯ ವಾಯುಪಡೆಯ ಎಲ್ಲಾ ಧೈರ್ಯಶಾಲಿ ಯೋಧರಿಗೆ ಅನಂತ ಅಭಿನಂದನೆಗಳು. ನೀವು ದೇಶದ ಆಗಸವನ್ನು ಸುರಕ್ಷಿತವಾಗಿರಿಸುವುದು ಮಾತ್ರವಲ್ಲದೇ, ವಿಪತ್ತಿನ ಸಂದರ್ಯಭದಲ್ಲಿ ಮಾನವೀಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದೀರಿ. ಭಾರತ ಮಾತೆಯನ್ನು ರಕ್ಷಿಸಲು ನಿಮ್ಮ ಧೈರ್ಯ, ಶೌರ್ಯ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ” ಎಂದಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ವಾಯು ಯೋಧರು, ಮಾಜಿ ಯೋಧರು ಮತ್ತು ಐಎಎಫ್ ಕುಟುಂಬಗಳನ್ನು ಗೌರವಿಸಿದ್ದಾರೆ. ಆಕಾಶವನ್ನು ಭದ್ರಪಡಿಸುವಲ್ಲಿ ಅವರು ನೀಡಿದ ಕೊಡುಗೆಗೆ ರಾಷ್ಟ್ರವು ಋಣಿಯಾಗಿದೆ ಎಂದು ಹೇಳಿದ್ದಾರೆ.
एयर फोर्स डे पर भारतीय वायुसेना के सभी वीर योद्धाओं को बहुत-बहुत बधाई। आप न सिर्फ देश के आसमान को सुरक्षित रखते हैं, बल्कि आपदा के समय मानवता की सेवा में भी अग्रणी भूमिका निभाते हैं। मां भारती की रक्षा के लिए आपका साहस, शौर्य और समर्पण हर किसी को प्रेरित करने वाला है।#AFDay2020 pic.twitter.com/0DYlI7zpe6
— Narendra Modi (@narendramodi) October 8, 2020
On Air Force Day, we proudly honour our air warriors, veterans, and families of the Indian Air Force. The nation remains indebted to the contribution of the IAF in securing our skies and assisting civil authorities in Humanitarian Assistance and Disaster Relief.
— President of India (@rashtrapatibhvn) October 8, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.