ಹೊಸದಿಲ್ಲಿ: ರೈಲು ಪ್ರಯಾಣಿಕರಿಗೆ ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ನೆರವು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 138 ಸಹಾಯವಾಣಿಯನ್ನು ಆರಂಭಿಸಿದೆ. ರೈಲು ಪ್ರಯಾಣದ ಸಂದರ್ಭ ಯಾವುದೇ ಅನಾರೋಗ್ಯ ಕಂಡುಬಂದಲ್ಲಿ ಪ್ರಯಾಣಿಕರು ಈ ತುರ್ತು ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.
ಪ್ರಯಾಣಿಕರು ರೈಲ್ವೆ ಟಿಕೆಟ್ ತಪಾಸಣಾಧಿಕಾರಿ ಮೂಲಕ ಇಲ್ಲವೇ ತಮ್ಮದೇ ಮೊಬೈಲ್ನಿಂದ ಈ ಸಹಾಯವಾಣಿಗೆ ಕರೆ ಮಾಡಬಹುದು ಎಂದು ರೈಲ್ವೆ ಸಹಾಯಕ ಖಾತೆ ಸಚಿವ ಮನೋಜ್ ಸಿನ್ಹಾ ಸಂಸತ್ಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.