ನವದೆಹಲಿ: ಏಳು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಾರ್ಡರ್ ರೋಡ್ ಆರ್ಗನೈಸೇಶನ್ (ಬಿಆರ್ಒ) ನಿರ್ಮಿಸಿದ 44 ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದರು ಮತ್ತು ಅರುಣಾಚಲ ಪ್ರದೇಶದ ನೆಚಿಫು ಸುರಂಗಕ್ಕೆ ಅಡಿಪಾಯವನ್ನು ಇಂದು ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 44 ಸೇತುವೆಗಳು ವಿಶೇಷವಾಗಿ ದೇಶದ ದೂರದ ಪ್ರದೇಶಗಳಲ್ಲಿ ಸಂಪರ್ಕ ಮತ್ತು ಅಭಿವೃದ್ಧಿಯ ಹೊಸ ಯುಗಕ್ಕೆ ನಾಂದಿ ಹಾಡುತ್ತವೆ ಎಂದರು.
ಬಿಆರ್ಒ ಅಧಿಕಾರಿಗಳ ಕಠಿಣ ಪರಿಶ್ರಮವನ್ನು ಮೆಚ್ಚಿದ ಸಚಿವರು, ಈ ಸೇತುವೆಗಳು ದೇಶದ ಪಶ್ಚಿಮ, ಉತ್ತರ ಮತ್ತು ಈಶಾನ್ಯ ಪ್ರದೇಶಗಳಲ್ಲಿ ಮಿಲಿಟರಿ ಮತ್ತು ನಾಗರಿಕ ಸಾರಿಗೆಯ ವಿಷಯದಲ್ಲಿ ಅಪಾರ ಪ್ರಯೋಜನವನ್ನು ನೀಡುತ್ತವೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.