ಚೆನ್ನೈ: ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿ ಗುರುತಿಸಿಕೊಂಡಿದ್ದ ಖ್ಯಾತ ಚಲನಚಿತ್ರ ನಟಿ ಖುಷ್ಬೂ ಸುಂದರ್ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇಂದು ಅವರು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಅವರಿಗೆ ಪಕ್ಷದ ಧ್ವಜವನ್ನು ನೀಡಿ ಸ್ವಾಗತ ಕೋರಲಾಗಿದೆ. ಅವರೊಂದಿಗೆ ತಮಿಳುನಾಡಿನ ಐಆರ್ಎಸ್ ಅಧಿಕಾರಿ ಹಾಗೂ ಯೂಟ್ಯೂಬರ್ ಕೂಡ ಬಿಜೆಪಿಗೆ ಸೇರಿದ್ದಾರೆ.
ಖುಷ್ಬೂ ಅವರು 2014ರಿಂದ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೆ. ಆದರೆ ಕೆಲವೊಂದು ಭಿನ್ನಾಭಿಪ್ರಾಯಗಳು ತಲೆದೋರಿದ್ದ ಹಿನ್ನೆಲೆಯಲ್ಲಿ ಅವರು ಪಕ್ಷವನ್ನು ತೊರೆದು ಬಿಜೆಪಿ ಕೈಹಿಡಿದಿದ್ದಾರೆ ಎಂದು ಹೇಳಲಾಗಿದೆ.
Smt. Khushbu Sundar joins BJP in presence of senior BJP leaders at BJP headquarters in New Delhi. #JoinBJP pic.twitter.com/jSMCHHPP9y
— BJP (@BJP4India) October 12, 2020
Shri Madan Ravichandran and Shri Saravanan Kumaran from Tamil Nadu #JoinBJP in presence of senior BJP leaders at BJP headquarters in New Delhi. pic.twitter.com/O16YNlENkz
— BJP (@BJP4India) October 12, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.