News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
×
Home About Us Advertise With s Contact Us

ಇಂದು 6 ಗಂಟೆಗೆ ರಾಷ್ಟ್ರಕ್ಕೆ ಮಹತ್ವದ ಸಂದೇಶ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 6ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಬಗ್ಗೆ ಅವರು ಇಂದು ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ.

ಯಾವ ವಿಷಯದ ಬಗ್ಗೆ ಅವರು ಮಾತನಾಡಬಹುದು ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ.

ಟ್ವಿಟ್‌ ಮಾಡಿರುವ ಅವರು, ಇಂದು ಸಂಜೆ 6 ಗಂಟೆಗೆ ನಾನು ದೇಶಕ್ಕೆ ಸಂದೇಶ ನೀಡಲಿದ್ದೇನೆ, ಈ ವೇಳೆ ನನಗೆ ಜೊತೆಯಾಗಿ ಎಂದು ಮೋದಿ ಹೇಳಿದ್ದಾರೆ.

ಆರ್ಥಿಕತೆ, ಕೊರೋನಾ ಲಸಿಕೆ ಅಥವಾ  ಪ್ರವಾಹದ ಬಗ್ಗೆ ಅವರ ಮಾತು ಇರುವ ನಿರೀಕ್ಷೆ ಇದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top