ನವದೆಹಲಿ: ಭಾರತೀಯ ನೌಕಾಪಡೆ ತನ್ನ ಮಾರ್ಗದರ್ಶಿ ಕ್ಷಿಪಣಿ ಕಾರ್ವೆಟ್ ಐಎನ್ಎಸ್ ಕೋರಾದ ಮೂಲಕ ಹಡಗು ವಿರೋಧಿ ಕ್ಷಿಪಣಿಯನ್ನು (AShM) ಯಶಸ್ವಿಯಾಗಿ ಪರೀಕ್ಷಿಸಿದೆ. ಭಾರತೀಯ ನೌಕಾಪಡೆಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಪರೀಕ್ಷಾ ಉಡಾವಣೆ ನಡೆಸಿದ ಕ್ಷಿಪಣಿಯು ನಿಖರವಾದ ಗುರಿಯೊಂದಿಗೆ ಹಡಗನ್ನು “ಗರಿಷ್ಠ ವ್ಯಾಪ್ತಿಯಲ್ಲಿ’ ಧ್ವಂಸ ಮಾಡಿದೆ.
ಕ್ಷಿಪಣಿಯು ತನ್ನ ಗುರಿಯಾಗಿದ್ದ ಹಡಗಿಗೆ ಬಡಿದು ಆಕಾಶದಲ್ಲಿ ಜ್ವಾಲೆ ಎಬ್ಬಿಸುತ್ತಿರುವ ಚಿತ್ರಗಳನ್ನು ಭಾರತೀಯ ನೌಕಾಪಡೆಯು ಟ್ವಿಟರ್ ಮೂಲಕ ಹಂಚಿಕೊಂಡಿದೆ.
#AShM fired by #IndianNavy‘s Guided Missile Corvette #INSKora hits the target at max range with precise accuracy in #BayofBengal.
Target ship severely damaged & in flames.#IndianNavy #MissionDeployed & #CombatReady.#StrikeFirst #StrikeHard #StrikeSure#हरकामदेशकेनाम pic.twitter.com/EJwlAcN781— SpokespersonNavy (@indiannavy) October 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.