ನವದೆಹಲಿ: ಭಾರತ ಇಂದು ತ್ವರಿತ ಪ್ರತಿಕ್ರಿಯೆಯ ಮೇಲ್ಮೈಯಿಂದ ವಾಯು ಕ್ಷಿಪಣಿ ವಾಯು ರಕ್ಷಣಾ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಪ್ರಯೋಗದ ಸಮಯದಲ್ಲಿ ಕ್ಷಿಪಣಿ ವ್ಯವಸ್ಥೆಯು ತನ್ನ ಗುರಿಯ ಮೇಲೆ ನೇರ ಹೊಡೆತವನ್ನು ನೀಡಿ ಯಶಸ್ಸು ಗಳಿಸಿದೆ ಎಂದು ಮೂಲಗಳು ತಿಳಿಸಿವೆ.
ಡಿಆರ್ಡಿಓ ಈ ಪರೀಕ್ಷೆಯನ್ನು ನಡೆಸಿದ್ದು, ಕ್ಷಿಪಣಿ ವ್ಯವಸ್ಥೆ ಪ್ರಯೋಗದ ವೇಳೆ ತನ್ನ ಗುರಿಯನ್ನು ನೇರವಾಗಿ ಹೊಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.