ನವದೆಹಲಿ: ರಾಷ್ಟ್ರಪತಿಯವರು ಸಮ್ಮತಿ ಸೂಚಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಭೂಸ್ವಾಧೀನ ಮಸೂದೆಯ ಸುಗ್ರಿವಾಜ್ಞೆಯನ್ನು ಶುಕ್ರವಾರ ಮರುಜಾರಿಗೊಳಿಸಿದೆ.
ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಸುಗ್ರೀವಾಜ್ಞೆಯನ್ನು ಮರು ಜಾರಿಗೊಳಿಸಲಾಗಿದೆ.
ರಾಜ್ಯಸಭೆಯಲ್ಲಿ ಎನ್ಡಿಎಗೆ ಬಹುಮತವಿಲ್ಲದ ಕಾರಣ ಈ ಮಸೂದೆ ಅಂಗೀಕಾರಗೊಳ್ಳಲಿ ವಿಫಲವಾಗಿದೆ. ಬಹುಮತವಿರುವ ಲೋಕಸಭೆಯಲ್ಲಿ ಇದು ಅಂಗೀಕಾರಗೊಂಡಿದೆ.
ಕಾಂಗ್ರೆಸ್, ಸಮಾಜವಾದಿ, ಡಿಎಂಕೆ ಸೇರಿದಂತೆ ಅನೇಕ ಪಕ್ಷಗಳು ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.