ಗುವಾಹಟಿ: ಇಂದು ಅಸ್ಸಾಂನಲ್ಲಿ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಗಾಗಿ ಮತದಾನ ನಡೆದಿದೆ.
ಭಾರೀ ಬಿಗಿ ಭದ್ರತೆಯೊಂದಿಗೆ ಮತಗಟ್ಟೆಗಳಿಗೆ ಆಗಮಿಸಿ ಜನ ಮತದಾನ ಮಾಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ವರ್ಷ ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಚುನಾವಣೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.
ಡಿಸೆಂಬರ್ 12ರಂದು ಫಲಿತಾಂಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ಈ ಚುನಾವಣೆಯಲ್ಲಿ ಬಿಜೆಪಿ ಬೋಡೋಲ್ಯಾಂಡ್ ಪೀಪಲ್ಸ್ ಫ್ರಾಂಟ್ ವಿರುದ್ಧ ಸ್ಪರ್ಧೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.