ನವದೆಹಲಿ: 2022 ರ ಆವೃತ್ತಿಯಿಂದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಅನುಮೋದನೆ ನೀಡಿದೆ. ಅಹಮದಾಬಾದ್ನಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ.
2011, 2012 ಮತ್ತು 2013 ರ ಸೀಸನ್ಗಳಲ್ಲಿ ಗರಿಷ್ಠ 9 ಗೆ ಐಪಿಎಲ್ ತಂಡಗಳು ಇದ್ದವು. ಬಳಿಕ 8 ತಂಡಗಳು ಐಪಿಎಲ್ ಆಡಿವೆ.
ಐಪಿಎಲ್ನ 2021 ಸೀಸನ್ 8 ತಂಡಗಳೊಂದಿಗೆಯೇ ಆಡಲಾಗುತ್ತದೆ, ಆದರೆ 2022 ರ ಸೀಸನ್ನಲ್ಲಿ ಎರಡು ಹೊಸ ತಂಡಗಳನ್ನು ಸೇರಿಸಲು ಬಿಡ್ಗಳನ್ನು ಆಹ್ವಾನಿಸಲಾಗುತ್ತದೆ.
ಅಲ್ಲದೇ, ಬಿಸಿಸಿಐ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಸೇರ್ಪಡೆಗಾಗಿ ಒತ್ತಾಯಿಸಲು ಉತ್ಸುಕವಾಗಿದೆ, ಇದನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಪರಿಸಶೀಲಿಸಬೇಕಿದೆ.
ಸಭೆಯಲ್ಲಿ ಮಹಿಳಾ ಟೆಸ್ಟ್ ಕ್ರಿಕೆಟ್ ಬಗ್ಗೆ ಚರ್ಚೆಗಳು ನಡೆದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.