ಮಂಗಳೂರು : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರ ಶಿಫಾರಸ್ಸಿನ ಮೇರೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ವಿನಯಚಂದ್ರ, ಬಜಾರು ಮನೆ, ತೆಕ್ಕಾರು ಗ್ರಾಮ ಮತ್ತು ಅಂಚೆ, ಬೆಳ್ತಂಗಡಿ ತಾಲೂಕು ಇವರ ಚಿಕಿತ್ಸೆಗೆ ರೂ.1.50.000/- ಮತ್ತು ತ್ರಿವಿಕ್ರಮ ಕಾಮತ್, ನಂ.37, ಸಿ.ವಿ.ನಾಯಕ್ ಹಾಲ್ ಹಿಂದುಗಡೆ, ಕದ್ರಿ, ಮಂಗಳೂರು ಇವರ ಚಿಕಿತ್ಸೆಗೆ ರೂ.1,00,000/- ವೈದ್ಯಕೀಯ ಚಿಕಿತ್ಸೆಗೆ ಪರಿಹಾರ ಮಂಜೂರಾಗಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.